ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ...
ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತರ ‘ನೇರ ಫೋನ್ ಇನ್ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ. ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್...
ಮಂಗಳೂರು: ಮಂಗಳೂರು ರಾಮಕೃಷ್ಣ ಮಠದ ಸ್ವಾಮೀಜಿಯಾಗಿದ್ದ ಸ್ವಾಮಿ ಏಕಗಮ್ಯಾನಂದ ಅವರು ಬೆಳಗಾವಿ ಜಿಲ್ಲೆಯ ಶ್ರೀ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ 10ನೇ ಪೀಠಾಧಿಪತಿಯ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದಾರೆ. ಈ ಹಿನ್ನೆಲೆ ಫೆ.2 ರಂದು(ನಾಳೆ) ಪುರಪ್ರವೇಶ ಹಾಗೂ ಉತ್ತರಾಧಿಕಾರಿ...
ಮಂಗಳೂರು: ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ 50 ರೂಪಾಯಿ ತುಟ್ಟಿಯಾಗಿದ್ದು, ಜೊತೆಗೆ ಆಟೋ ಗ್ಯಾಸ್ ಬೆಲೆಯೂ ಕೆ.ಜಿಗೆ 6 ರೂಪಾಯಿ ಜಾಸ್ತಿಯಾಗಿ ಜನಸಾಮಾನ್ಯನ ಜೇಬಿಗೆ ಕತ್ತರಿ ಹಾಕಿದೆ. ಇದರ ಪರಿಣಾಮವಾಗಿ ಮಂಗಳೂರಿನಲ್ಲಿ 14.2...
ಪುತ್ತೂರು: ಕಿರುತೆರೆಯ ಸ್ಟಾರ್ ನಿರ್ದೇಶಕ ಹಯವದನ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ದೊಡ್ಡ ಪರದೆಯ “ಎಲ್ಲೋ ಜೋಗಪ್ಪ ನಿನ್ನರಮನೆ” ಚಲನಚಿತ್ರಕ್ಕೆ ನಾಯಕಿಯಾಗಿ ಪುತ್ತೂರಿನ ಪ್ರತಿಷ್ಠಿತ ಬೆಳ್ಳಿಪ್ಪಾಡಿ ತರವಾಡಿನ ಕಲಾವಿದರ ಕುಟುಂಬದ ಕುಡಿ ವೆನ್ಯ ರೈ ಆಯ್ಕೆಯಾಗಿದ್ದಾರೆ. ಯಕ್ಷಗಾನ,...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ ಪಂಚಾಯತ್ಗೆ ನಡೆದ 10 ವಾರ್ಡ್ ಗಳ 34 ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 21 ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಎಸ್ಡಿಪಿಐ ಬೆಂಬಲಿತ-7 ಬಿಜೆಪಿ-6 ಸ್ಥಾನಕ್ಕೆ...
ಉಡುಪಿ: ಮೆಹೆಂದಿ ಕಾರ್ಯಕ್ರಮದ ಮಧ್ಯರಾತ್ರಿ ವೇಳೆ ಡಿ.ಜೆ ಸೌಂಡ್ ಹಾಕಿ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ದೂರಿನ ಮೇಲೆ ದಾಳಿ ನಡೆಸಿದ ಪೊಲೀಸರು ಸೌಂಡ್ ಬಾಕ್ಸ್ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ನಗರ ಪೊಲೀಸ್ ಠಾಣಾ...
ವಿಟ್ಲ: ಮಲಗಿದ್ದಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಕೊಲೆಯಾದ ಅರವಿಂದ ಭಾಸ್ಕರ ಹಾಗೂ ಆರೋಪಿ ಯೋಗೀಶ ಗೌಡ ಮೃತ ವ್ಯಕ್ತಿಯನ್ನು ಅರವಿಂದ ಭಾಸ್ಕರ ಎಂದು ಗುರುತಿಸಲಾಗಿದೆ....
ಬೆಂಗಳೂರು: ಎಕ್ಸ್ಪ್ರೆಸ್ ರೈಲು ‘ವಂದೇ ಭಾರತ್’ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ರೈಲಿನ ಎರಡು ಕೋಚ್ಗಳ ಆರು ಕಿಟಕಿ ಗಾಜುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಗರದ ಕೃಷ್ಣರಾಜಪುರ (ಕೆ.ಆರ್ಪುರಂ)...
ಬಂಟ್ವಾಳ: ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ...