ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗೆ ಸ್ವಾತಂತ್ರ್ಯ ನೀಡಬೇಕು ಮತ್ತು ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯ ಬೇಡಿ ಎಂದು ಮನವಿ ಮಾಡಿದರು. ಉಡುಪಿ : ಉಡುಪಿಯ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂದರಿನಿಂದ ಮೀನುಗಾರಿಕಾ ತೆರಳಿದ ದೋಣಿಗಳಲ್ಲಿ ಎರಡು ದೋಣಿ ಗಾಳಿ ಮತ್ತು ಅಲೆಗೆ ಸಿಕ್ಕಿ ದೋಣಿ ಮುಳುಗಿ ಹೋಗಿದ್ದು ಅದರಲ್ಲಿದ್ದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ. ಭಟ್ಕಳ :ಉತ್ತರ ಕನ್ನಡ ಜಿಲ್ಲೆಯ ಭಟ್ಕಳ...
ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ...
ಉಡುಪಿ: ಇಲ್ಲಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ ಉಡುಪಿಗೆ ಆಗಮಿಸಿದ್ದಾರೆ....
ಮಂಗಳೂರು: ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜು.27 ರಂದು ರಜೆ ಘೋಷಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಮತ್ತು ಇಂದು ಅನೇಕ ವಿದ್ಯಾರ್ಥಿಗಳು ಭಾರಿ ತೊಂದರೆ ಅನುಭವಿಸಿದ...
ಉಡುಪಿ: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ...
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ...
ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ ಪ್ರದೇಶದಲ್ಲಿರುವ ದೂಧ್ ಸಾಗರ ಜಲಾಶಯದ ಬಳಿ ಎರಡು ಕಡೆ ಭಾರಿ ಭೂ ಕುಸಿತ ಉಂಟಾಗಿದೆ. ಬೆಳಗಾವಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ...
ನಗರ ಹೊರ ವಲಯದ ಕುಳಾಯಿ ಹೊನ್ನಕಟ್ಟೆ ವಾರ್ಡ್ ನಂಬರ್ 8 ರಲ್ಲಿ ಇರುವ ಸಾರ್ವಜನಿಕ ರಸ್ತೆಯ ಸರ್ವೆಗೆ ಆಗಮಿಸಿದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ವಾಪಸಾದ ಘಟನೆ ನಡೆದಿದೆ. ಮಂಗಳೂರು : ನಗರ ಹೊರ ವಲಯದ...
ಉಡುಪಿ ಮಣಿಪಾಲದ ವಿದ್ಯಾರತ್ನನಗರ ಹಾಗೂ ಸರಳೇಬೆಟ್ಟುವಿನ ವಸತಿ ಸಮುಚ್ಚಯಗಳಿಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮೂವರು ಗಾಂಜಾ ಪೆಡ್ಲರ್ ವಿದ್ಯಾರ್ಥಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ: ಮಾದಕ ದೃವ್ಯದ ವಿರುದ್ದ ಉಡುಪಿ...