ಹಿಂದೂ ನೇತಾರ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು: ಹಿಂದೂ ನೇತಾರ, ಪಕ್ಷೇತರ ಅಭ್ಯರ್ಥಿ...
ಮಂಗಳೂರು: ಸ್ನೇಹಿತನನ್ನು ಮನೆಗೆ ಬಿಡಲು ತೆರಳಿದ್ದ ಯುವಕನಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಗರದ ಮೇರಿಹಿಲ್ನಲ್ಲಿ ಮೇ.24 ರಂದು ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು ಸೋಮಲಿಂಗ (17)...
ಮಂಗಳೂರು: ಮೇ.3 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮುಲ್ಕಿಯಲ್ಲಿ ಬಿಜೆಪಿ ವತಿಯಿಂದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮೇ.6 ರಂದು ಯೋಗಿ ಆದಿತ್ಯನಾಥ ಅವರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ...
ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರ ಪರವಾಗಿ ಬಿಜೈ, ದೇರೆಬೈಲ್ ದಕ್ಷಿಣ, ಕಂಕನಾಡಿ, ಅಳಪೆ, ಜಪ್ಪಿನಮೊಗರು ಹಾಗೂ ಬೋಳಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತಯಾಚನೆ ಮಾಡಿದರು. ಮಂಗಳೂರು :...
ಮಂಗಳೂರು: ನಗರ ಹೊರವಲಯದ ಉಳ್ಳಾಲದಲ್ಲಿ ವಾಸವಾಗಿದ್ದ ಬಿಹಾರ ಮೂಲದ ಮಹಿಳೆ ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪಿಂಕಿ ದೇವಿ (36 ವರ್ಷ) ಹಾಗೂ 7...
ಉಳ್ಳಾಲ: ಇಲ್ಲಿನ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರುಪಾಲಾಗಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ. ಘಟನೆ ವಿವರ ಖಾಲಿದ್ ಅವರು...
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ಗೆ ಸೇರಿದ್ದರಿಂದ ಬಿಜೆಪಿಗೇನೂ ನಷ್ಟವಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶೆಟ್ಟರ್ಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ. ಹಲವರಿಗೆ...
ಮಂಗಳೂರು: ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರ ದಲ್ಲಿರುವ ಕೊಳವೆ ದುರಸ್ತಿ, ಹೆಡರ್ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಎ.27ರ ಬೆಳಗ್ಗೆ 6ರಿಂದ ಎ.29ರ ಬೆಳಗ್ಗೆ 6ರವರೆಗೆ ಮಂಗಳೂರು ಮಹಾ ನಗರದಲ್ಲಿ ನೀರು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಂದು ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು : ಜಗದೀಶ್ ಶೆಟ್ಟರ್ ವಾಪಾಸ್ ಬಿಜೆಪಿಗೆ ಬರ್ತಾರೆ ಹೇಳಿಕೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರೀಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗ ‘ಬ್ಯಾಟ್’ ಚಿಹ್ನೆಯನ್ನು ನೀಡಿದೆ. ಪುತ್ತೂರು : ಬಿಜೆಪಿಯು ಪುತ್ತೂರಿನಲ್ಲಿ ಟಿಕೆಟ್ ನೀಡಲು ಬಳಸಿದ ಮಾನದಂಡವನ್ನು ವಿರೋಧಿಸಿ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿನಿಧಿಯಾಗಿ ಪಕ್ಷೇತರ...