ಮಂಗಳೂರು : ಭಾರೀ ವಿವಾದಕ್ಕೆ ಕಾರಣವಾಗಿದ್ದ ಲೇಡಿಹಿಲ್ವೃತ್ತಕ್ಕೆ ನಾಮಕರಣ ಮಾಡುವ ವಿವಾದ ಕೊನೆಗೂ ಅಂತ್ಯಗೊಂಡಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಲೇಡಿಹಿಲ್ವೃತ್ತ ಅನಾವರಣ ಮಾಡಲಾಗಿದೆ. ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡುವ ಮೂಲಕ ಅವರ...
ಶಿವಮೊಗ್ಗ: ಮೃತ ಸಂತೋಷ್ ನನ್ನನ್ನು 80-90 ಬಾರಿ ಬಂದು ಭೇಟಿ ಆಗಿದ್ದೇನೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರು ನನ್ನ ಮನೆಗೆ ಒಂದು ಬಾರಿ ಕೂಡ ಬರಲಿಲ್ಲ, ನಾನು ಮುಖ ಕೂಡ ನೋಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ...
ಪುತ್ತೂರು: ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ, ಅಧಿಕಾರಿಗಳ ಮೇಲುಸ್ತುವಾರಿಯಿಂದ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಮಾದರಿ ರಸ್ತೆಯ ನಿರ್ಮಾಣವಾಗಿದೆ. ಇಲ್ಲೊಂದು ರಸ್ತೆಯ ನಿರ್ಮಾಣಗೊಂಡಿದ್ದು, ಈ ರಸ್ತೆ ರಾಜ್ಯದ ಗ್ರಾಮ ಮಟ್ಟದಲ್ಲಿ ಎಲ್ಲೂ ಇಲ್ಲದಂತಹ ರಸ್ತೆಯಂತೆ ಗುರುತಿಸಲ್ಪಟ್ಟಿದೆ. ಈ...
ಪುತ್ತೂರು : ಕರ್ನಾಟಕ ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪಡೆದ ಸವಣೂರು ಸೀತಾರಾಮ ರೈಯವರಿಗೆ ಸಾರ್ವಜನಿಕ ಸನ್ಮಾನವಾದ ಸೀತಾಭಿಮಾನ ಸಮಾರಂಭ ಪುತ್ತೂರಿನ ಬಂಟರ ಭವನದಲ್ಲಿ ಇಂದು ನಡೆಯಿತು. ಸಮಾರಂಭವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಪುತ್ತೂರು: ಕರ್ನಾಟಕ ಸರ್ಕಾರದಿಂದ ಸಹಕಾರಿ ರತ್ನ ಪ್ರಶಸ್ತಿ ಪಡೆದ ಪುತ್ತೂರಿನ ಸವಣೂರು ಸೀತಾರಾಮ ರೈ ಅವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮವನ್ನು ಎಪ್ರಿಲ್ 2 ರಂದು ಏರ್ಪಡಿಸಲಾಗಿದೆ ಎಂದು ಸನ್ಮಾನ ಸಮಿತಿಯ ಸಂಚಾಲಕ ಶಶಿಧರ ಬಾಲ್ಯೋಟು ಮಾಹಿತಿ...
ಗದಗ: ಹಿಜಾಬ್ ತೀರ್ಪು ಪ್ರಕಟಗೊಂಡ ಬಳಿಕ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಯಾರಿಗೂ ಶೋಭೆ ತರುವಂತಹದ್ದಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಂತರ ಅನೇಕ...
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಜಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17...
ನವದೆಹಲಿ : ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು...
ಮಂಗಳೂರು: ಬಹುಚರ್ಚಿತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಕಾಶ್ಮೀರ್ ಫೈಲ್ಸ್ ಸಿನಿಮಾಗೆ 100 ಶೇಕಡಾ ತೆರಿಗೆ ವಿನಾಯಿತಿ...
ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ...