ಮಂಗಳೂರು : ಮಂಗಳೂರಿನ ನವ ಭಾರತ ಸರ್ಕಲ್ ಇದೀಗ ಪುನರ್ ನಿರ್ಮಾಣಗೊಂಡಿದ್ದು ನಾಡು ಕಂಡ ಶ್ರೇಷ್ಟ ಸಾಹಿತಿಗಳಲ್ಲಿ ಒಬ್ಬರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಹೆಸರಿನಲ್ಲಿ ಸುಂದರವಾಗಿ ಪುನರ್ ನಿರ್ಮಾಣಗೊಂಡು ಇಂದು ಲೋಕಾರ್ಪಣೆ ಗೊಂಡಿದೆ....
ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ...