LATEST NEWS2 years ago
ಧಾರವಾಡ: ಸ್ಟೇರಿಂಗ್ ತುಂಡಾಗಿ ಬಸ್ ಪಲ್ಟಿ-20 ಮಂದಿಗೆ ಗಂಭೀರ ಗಾಯ
ಧಾರವಾಡ: ವಾಯುವ್ಯ ಸಾರಿಗೆ ನಿಗಮಕ್ಕೆ ಸೇರಿದ ಬಾಗಲಕೋಟೆ-ಹುಬ್ಬಳ್ಳಿ ಬಸ್ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಬಳಿ ನಡೆದಿದೆ. ಹಳ್ಳಕ್ಕೆ ಬಿದ್ದ ಬಸ್ನಲ್ಲಿ 30 ಜನ ಪ್ರಯಾಣಿಸುತ್ತಿದ್ದು 20 ಮಂದಿಗೆ ಗಂಭೀರ ಗಾಯವಾಗಿದೆ....