DAKSHINA KANNADA2 years ago
ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸಿದಕ್ಕೆ ಸರ್ಕಾರವನ್ನು ಅಭಿನಂದಿಸಿದ ಪದ್ಮರಾಜ್..!
ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು: ಬ್ರಹ್ಮಶ್ರೀ...