LATEST NEWS2 years ago
ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡ ಕಾರ್ಮಿಕ ಸಾವು
ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ದಯಾನಂದ ಅವರು ಮಡ್ತಿಲ...