BANTWAL2 years ago
ಪುತ್ತೂರು: ತೆಂಗಿನ ಸಿಪ್ಪೆಯಲ್ಲಿದ್ದ ಹಾವು ಕಚ್ಚಿ ಮಹಿಳೆ ಸಾವು
ಪುತ್ತೂರು: ಬೀಡಿ ಕಟ್ಟಿ ಮನೆಗೆಲಸ ಮಾಡಿಕೊಂಡು ಇರುತ್ತಿದ್ದ ಮಹಿಳೆಯೋರ್ವರಿಗೆ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲ್ಲೂಕಿನ ಕೆದಿಲದ ಕುಕ್ಕಾಜೆಯಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ಕೆ.ಗಿರಿಯಪ್ಪ ಪೂಜಾರಿ ಪತ್ನಿ ವಾರಿಜ (50) ಮೃತ ದುರ್ದೈವಿ. ನಿನ್ನೆ...