DAKSHINA KANNADA1 year ago
ಹಿರಿಯ ಸಾಹಿತಿ ನಾಡೋಜ ‘ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಡಾ. ಸಾರಾ ಅಬೂಬಕ್ಕರ್ ನಿಧನ..!
ಹಿರಿಯ ಸಾಹಿತಿ, ಲೇಖಕಿ ನಾಡೋಜ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರು : ಹಿರಿಯ ಸಾಹಿತಿ, ಲೇಖಕಿ ನಾಡೋಜ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ...