LATEST NEWS3 years ago
ನಟನೆ ನಿಲ್ಲಿಸಿ ಪರಲೋಕಕ್ಕೆ ಸಂಚಾರ ಬೆಳೆಸಿದ ವಿಜಯ್
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ...