ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ. ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ: ಮನೆಯಲ್ಲಿ ಒಬ್ಬಂಟಿ ಮಹಿಳೆ ಇರುವುದನ್ನು ಖಾತರಿಪಡಿಸಿಕೊಂಡು ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಮಹಿಳೆಯನ್ನು ಕಟ್ಟಿಹಾಕಿ ಆಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಅರಸಿಕಟ್ಟೆ ಶಿವಪ್ರಭಾ ಮನೆಯಲ್ಲಿ ನಡೆದಿದೆ. ಯಾರೋ ನಾಲ್ಕು...
ಬೆಳ್ತಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ 30,000 ರೂಪಾಯಿ ಮೌಲ್ಯದ 805 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಲಕ್ಷ ರೂ. ಮೌಲ್ಯದ ಬಜಾಜ್ ಮ್ಯಾಕ್ಸಿಮೋ ಗೂಡ್ಸ್...
ನಾರಾವಿ: ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯಲ್ಲಿ ಅ.7 ರಂದು ಸಂಜೆ ನಡೆದಿದೆ. ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ ಸದಸ್ಯ...
ಬೆಳ್ತಂಗಡಿ: ಯುವಕನೋರ್ವ ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ದಾನ ಮಾಡಿದ ಮಾನವೀಯ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ನಿತಿನ್ ಪೂಜಾರಿ ಎಂಬವರು ಈ ಸತ್ಕಾರ್ಯ ಮಾಡಿದ ಯುವಕ. ಎರಡು ವರ್ಷಗಳಿಂದ ತನ್ನ ಕೂದಲು ಬೆಳೆಸಿದ್ದ...
ಉಡುಪಿ: ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಜನತೆ ಕಂಗೆಟ್ಟಿದೆ. ಈ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಿರಂತರ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ನಡೆಯಲು, ವಾಹನದಲ್ಲಿ...
ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಸಿಗಬೇಕಾದ ಅಪಘಾತ ಪರಿಹಾರ ಹಣವನ್ನು ಕಬಳಿಸಿದ ಹಾಗೂ ನ್ಯಾಯಾಲಯಕ್ಕೆ ವಂಚಿಸಿದ ಪ್ರಕರಣದಲ್ಲಿ ವಕೀಲ ಅಲೆವೂರು ಪ್ರೇಮರಾಜ ಕಿಣಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ...