LATEST NEWS2 years ago
ಉಡುಪಿ: ರೈಲು ಢಿಕ್ಕಿ-ವಿದ್ಯಾರ್ಥಿ ಕೊನೆಯುಸಿರು
ಉಡುಪಿ: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉಡುಪಿ ಕುಂದಾಪುರದ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಪತ್ ಪೂಜಾರಿ (17) ಮೃತ ವಿದ್ಯಾರ್ಥಿ....