BANTWAL2 years ago
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್-ವ್ಯಕ್ತಿ ದಾರುಣ ಅಂತ್ಯ
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕೇಪು ನಿರ್ಕಾಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಶೀನ ಗೌಡ...