LATEST NEWS2 years ago
ನಿವೃತ್ತ ಶಿಕ್ಷಕಿಯ ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣದೊಂದಿಗೆ ಪರಾರಿ
ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ...