LATEST NEWS2 years ago
ಭಾರತದ ಜಾವೆಲಿನ್ ಥ್ರೋ ಪಟು ಶಿವಪಾಲ್ ಸಿಂಗ್ ನಿಷೇಧಿತ ಮದ್ದು ಸೇವಿಸಿದ್ದು ದೃಢ: 4 ವರ್ಷ ನಿಷೇಧ
ನವದೆಹಲಿ: ಡೋಪಿಂಗ್ ಪ್ರಕರಣದಲ್ಲಿ ಭಾರತದ ತಾರಾ ಜಾವೆಲಿನ್ ಥ್ರೋ ಪಟು ಶಿವಪಾಲ್ ಸಿಂಗ್ ಸಿಕ್ಕಿಬಿದ್ದಿದ್ದು, 4 ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದಾರೆ. ಕಳೆದ ವರ್ಷ ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಅವರ ಸ್ಯಾಂಪಲ್ ಅನ್ನು ಉದ್ದೀಪನ ಮದ್ದು...