LATEST NEWS1 year ago
‘ಕುಕ್ಕೆಯಲ್ಲಿ ಚಂಪಾಷಷ್ಠಿಗೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ’-ಹಿಂಜಾವೇಯಿಂದ ಬ್ಯಾನರ್..!
ಸುಬ್ರಹ್ಮಣ್ಯ: ವಿಶ್ವ ಪ್ರಸಿದ್ಧ ನಾಗಕ್ಷೇತ್ರ ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ...