DAKSHINA KANNADA3 years ago
ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಪೊಲೀಸರ ದಾಳಿ:ಬಾರ್ ನ ಕ್ಯಾಶಿಯರ್ ಚರಣ್ ಬಂಧನ, 1.53 ಲಕ್ಷ ಮದ್ಯ ವಶಕ್ಕೆ..!
ಮಂಗಳೂರು: ಹೊರವಲಯದ ತಲಪಾಡಿ ಚೆಕ್ಪೋಸ್ಟ್ ಬಳಿಯ ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಿ, ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಾರ್ನ...