LATEST NEWS2 years ago
ಲಾಲು ಪ್ರಸಾದ್ ಯಾದವ್ಗೆ 6 ಸಾವಿರ ದಂಡ ವಿಧಿಸಿದ ಕೋರ್ಟ್
ಮೇದಿನಿನಗರ: 13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 6,000 ದಂಡ ವಿಧಿಸಿದೆ. 2009ರ ಜಾರ್ಖಂಡ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಾಲು ಅವರು...