DAKSHINA KANNADA2 years ago
ಪ್ರವೀಣ್ ನೆಟ್ಟಾರ್ ಪತ್ನಿಗೆ ಮಂಗಳೂರಿನಲ್ಲೇ ಉದ್ಯೋಗ ಮಾಡಲು ಸಿಎಂ ಆದೇಶ..!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಉದ್ಯೋಗ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದರು ಆದ್ರೆ ಮಂಗಳೂರಿನಲ್ಲಿ ಉದ್ಯೋಗ ಮಾಡಲು ಅನುವು ,ಮಾಡಿಕೊಡುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದರು. ಪುತ್ತೂರು : ಇತ್ತಿಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ...