ಬೆಳ್ತಂಗಡಿ: ಒಂಟಿಸಲಗವೊಂದು ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದು ಸ್ಥಳೀಯರ ಕಣ್ಣಿಗೆ ಬಿದ್ದಿದೆ. ಕೆಲವರು ಕೂಡಲೇ ತಮ್ಮ ಮೊಬೈಲ್ ಮೂಲಕ ಇದನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ....
ಬೆಳ್ತಂಗಡಿ: ಸಾಲದ ಸುಳಿಗೆ ಸಿಕ್ಕಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸಮೀಪದ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ ನಿನ್ನೆ ನಡೆದಿದೆ. ಗಂಡಿಬಾಗಿಲು ನಿವಾಸಿ...
ಬೆಳ್ತಂಗಡಿ: ಗೆಳೆಯನ ಜೊತೆಗೆ ಅಡಿಕೆ ಹೆಕ್ಕಲು ಹೋಗಿದ್ದ ಯುವಕನೋರ್ವ 3 ದಿನ ಕಳೆದರೂ ಮನೆಗೆ ಬರದೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ನೆರಿಯ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನೆಕ್ಕರೆ ನಿವಾಸಿ ಚಿದಾಂಬರ ಅವರ ಮಗ ಧೀರಜ್ ನಾಪತ್ತೆಯಾದ...
ಬೆಳ್ತಂಗಡಿ: ಸ್ವಸಹಾಯ ಸಂಘದ ಸಾಲ ತೆಗೆದು ಗೆಳೆಯನಿಗೆ ಸಹಾಯ ಮಾಡಿದ ಯುವಕನೋರ್ವ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲ್ಲೂಕಿನ ನೆರಿಯದಲ್ಲಿ ನಡೆದಿದೆ. ನೆರಿಯ ಗ್ರಾಮದ ಚಂದ್ರಶೇಖರ್ (24) ಮೃತ ಯುವಕ. ಗಾರೆ ಮತ್ತು...