LATEST NEWS2 years ago
ಸಿಮೆಂಟ್ ಸಾಗಾಟದ ಲಾರಿ-ಇನೋವಾ ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ
ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...