LATEST NEWS1 year ago
ಕಾರ್ಕಳದಲ್ಲಿ ಭೀಕರ ಅಪಘಾತ-ಪುಟ್ಟ ಕಂದಮ್ಮ ಸಹಿತ ದಂಪತಿ ದುರಂತ ಅಂತ್ಯ…
ಉಡುಪಿ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ...