DAKSHINA KANNADA3 years ago
ಮಂಗಳೂರಿನಲ್ಲಿ ಸಂಭ್ರಮದ 65ನೇ ಕನ್ನಡ ರಾಜ್ಯೋತ್ಸವ
ಮಂಗಳೂರಿನಲ್ಲಿ ಸಂಭ್ರಮದ 65ನೇ ಕನ್ನಡ ರಾಜ್ಯೋತ್ಸವ.. ಮಂಗಳೂರು : 65ನೇ ಕನ್ನಡ ರಾಜ್ಯೋತ್ಸವವನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ...