ಬಿಜೆಪಿ ಕಾರ್ಯಕರ್ತನ ಶವವೊಂದು ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ನಡೆದಿದೆ. ಕಲಬುರಗಿ: ಬಿಜೆಪಿ ಕಾರ್ಯಕರ್ತನ ಶವವೊಂದು ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ...
ಕೊಡಗು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ...
ಕಾಸರಗೋಡು: ತಾಯಿ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ನಡೆದಿದೆ. ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳ ನಿವಾಸಿ ವೆಂಕಪ್ಪ ನಾಯ್ಕ(40) ಮೃತಪಟ್ಟ ವ್ಯಕ್ತಿ....