ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೂತನ ಸೇತುವೆಯ ಕಾಮಗಾರಿ ನಡೆಯುವ ನೇತ್ರಾವತಿ ನದಿಯ ಮಧ್ಯ ಭಾಗದಲ್ಲಿ ಟಿಪ್ಪರ್ ಲಾರಿಯೊಂದು ಸಿಲುಕಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದ್ದು, ಬಳಿಕ ಜೆಸಿಬಿ ಬಳಸಿಕೊಂಡು ಲಾರಿಯನ್ನು ದಡಕ್ಕೆ ಮುಟ್ಟಿಸಲಾಗಿದೆ. ಬಿಸಿರೋಡು-...
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಶವದ ಗುರುತು ಪತ್ತೆಯಾಗಿದ್ದು, ಶವವನ್ನು ವಾರಸುದಾರರಿಗೆ ಬಂಟ್ವಾಳ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಮಂಗಳೂರು ಕದ್ರಿ ರುದ್ರಭೂಮಿ ರಸ್ತೆ ನಿವಾಸಿ ಶ್ರೀರಂಗ ಐತಾಳ್ ಅವರ ಪತ್ನಿ ಸುಮತಿ ( 52) ಮೃತಪಟ್ಟ...
ಬಂಟ್ವಾಳ: ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೋರ್ವ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ಬಿಸಿರೋಡು ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಛತ್ತೀಸ್ಘಡ್...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....
ಬಂಟ್ವಾಳ: ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನದಿ ಬದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತೆ ವಹಿಸುವಂತೆ ಹೇಳಿದ...
ಬಂಟ್ವಾಳ: ಕೆಲವು ದಿನಗಳಿಂದ ನಿರಂತರ ವಾಗಿ ಎಡೆ ಬಿಡದೆ ಸುರಿಯುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ 8 ಮಿ.ಮಿ.ಎತ್ತರದಲ್ಲಿ ಅತ್ಯಂತ ವೇಗವಾಗಿ...
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದು ಮೂರು ದಿನಗಳ ನಂತರ ಆತನ ಮೃತದೇಹ ಇಂದು ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಯುವಕ ಅಶ್ವಿತ್...
ಬಂಟ್ವಾಳ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಬಂಟ್ವಾಳದ ನೇತ್ರಾವತಿ ನೀರಿನ ಒಳಹರಿವು ಹೆಚ್ಚಳವಾಗಿದ್ದು ನೀರಿನ ಮಟ್ಟ ಏರಿಕೆಯಾಗಿದೆ. ಬೆಳಿಗ್ಗೆ 6 ಗಂಟೆ ವೇಳೆಗೆ 7.4 ಮಿ.ಮಿ.ಇದ್ದರೆ 9 ಗಂಟೆ ವೇಳೆಗೆ...
ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ನೇತ್ರಾವತಿ...