LATEST NEWS1 year ago
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜ್ ವಿಡಿಯೋ ಸಂತ್ರಸ್ಥೆ ವಿದ್ಯಾರ್ಥಿನಿಯ ನ್ಯಾಯಕ್ಕಾಗಿ ABVP ಪ್ರತಿಭಟನೆ..!
ವಿವಿಧ ಸಂಘಟನೆಗಳು ಘಟನೆಯ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು ಘಟನೆಯನ್ನು ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವತಿಯಿಂದ ನಗರದ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಉಡುಪಿ...