LATEST NEWS2 years ago
ರಾಜ್ಯದಲ್ಲಿ ಜೂ.14 ರವರೆಗೆ ಭಾರೀ ಮಳೆ-ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದ ರಾಜ್ಯದ ಕರಾವಳಿ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೂ ಅಂದ್ರೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....