ಮಂಗಳೂರು: ದೇರಳಕಟ್ಟೆಯಿಂದ ಮಂಗಳೂರಿನ ಕದ್ರಿ ಪಾರ್ಕ್ಗೆ ಬಂದಿದ್ದ ಜೋಡಿಯೊಂದರ ಮೇಲೆ ಯುವಕರ ತಂಡ ಹಲ್ಲೆಗೆ ಮುಂದಾಗಿದ್ದ ಘಟನೆ ಜ.19ರಂದು ನಡೆದಿದೆ. ಶುಕ್ರವಾರ ದೇರಳಕಟ್ಟೆಯಿಂದ ಜ್ಯೋತಿ ವೃತ್ತಕ್ಕೆ ಬಸ್ನಲ್ಲಿ ಬಂದಿಳಿದಿದ್ದ ಭಿನ್ನ ಕೋಮಿನ ಜೋಡಿಯನ್ನು ದೇರಳಕಟ್ಟೆಯಿಂದಲೇ ಯುವಕರು...
ಹಾವೇರಿ : ಖಾಸಗಿ ಲಾಡ್ಜ್ನಲ್ಲಿ ತಂಗಿದ್ದ ಅನ್ಯ ಕೋಮಿನ ಯುವಕ-ಯುವತಿ ಮೇಲೆ ಯುವಕರು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ಗಿರಿ ಮೆರೆದಿರುವ ಘಟನೆ ಹಾವೇರಿಯಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್ನಲ್ಲಿ ನಡೆದಿದೆ. ಜ.08ರಂದು ಸೋಮವಾರ ಅನ್ಯಕೋಮಿನ...
ಮಂಗಳೂರು: ಮಂಗಳೂರಿನಲ್ಲಿ ಎರಡು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್ ಗಿರಿ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಬಂಟ್ವಾಳದ ಸಂದೇಶ್ (28) ಮತ್ತು ಆತನ ಸಹಚರರಾದ...
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಶುಕ್ರವಾರ ಸಂಜೆ ಅನ್ಯಮತೀಯ ಜೋಡಿಯನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಕಾರ್ಯಕರ್ತರು ಅಲ್ಲಿಂದ...
ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆಗಳು ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ...
ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ: ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್...
ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರು: ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಟೆಹರಾನ್: ಇರಾನ್ನಲ್ಲಿ ಹಿಜಾಬ್ ವಿರೋಧಿ ಹೋರಾಟ ಅನೇಕ ದಿನಗಳಿಂದ ನಡೆಯುತ್ತಿದ್ದು ಅನೇಕ ಮಹಿಳೆಯರು ಇದೇ ಹೋರಾಟದಲ್ಲಿ ಬಲಿಯಾಗಿದ್ದಾರೆ. ಪೊಲೀಸರ ದೌರ್ಜನ್ಯ ಅದೆಷ್ಟೇ ಪ್ರಮಾಣದಲ್ಲಿ ನಡೆಯುತ್ತಿದ್ದರೂ ಪಟ್ಟು ಬಿಡದ ಹಿಜಾಬ್ ವಿರೋಧಿ ಪ್ರತಿಭಟನಾಕಾರರ ಹೋರಾಟ ಇರಾನ್ ಸರ್ಕಾರವನ್ನು...
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಯುವಕನಿಂದ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಬಗ್ಗೆ ಹಲ್ಲೆಗೊಳಗಾದ ಯುವಕನಿಂದ...