LATEST NEWS2 years ago
ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನ್ಯಾನೋ ಕಾರು-ಚಾಲಕ ಗಂಭೀರ
ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು...