DAKSHINA KANNADA1 year ago
ಮಂಗಳೂರು : ಇನ್ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಗೆ 20 ವರ್ಷದ ಕಠಿಣ ಶಿಕ್ಷೆ..!
ಇನ್ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿಕೊಂಡು 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಂಗಳೂರು : ಇನ್ಸ್ಟಾಗ್ರಾಂ...