LATEST NEWS1 year ago
ಕೊರೊನಾ ಭೀತಿ ಮಧ್ಯೆ ಕೇರಳದಲ್ಲಿ ವ್ಯಾಪಕವಾದ ಹಕ್ಕಿ ಜ್ವರ: ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ನಾಶ..!
ಕೊಟ್ಟಾಯಂ: ಕೊರೊನಾ ನಾಲ್ಕನೇ ಅಲೆಯ ಭೀತಿ ನಡುವೆ ಕೇರಳದಲ್ಲಿ ಹಕ್ಕಿ ಜ್ವರ ವ್ಯಾಪಕವಾಗುತ್ತಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ದೃಢಪಟ್ಟಿದ್ದು, ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ವೆಚೂರ್...