DAKSHINA KANNADA1 year ago
ಪುತ್ತೂರು ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಪಕ್ಷದ ಹೆಸರು-ಚಿಹ್ನೆ ಬಳಕೆ ಆರೋಪ : ದೂರು ದಾಖಲು..!
ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿ ಪಕ್ಷದ ಚಿಹ್ನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ, ಪತ್ರಿಕಾ ಪ್ರಕಟಣೆಗಳಲ್ಲಿ ಬಳಸುತ್ತಿದ್ದಾರೆಂದು ಆರೋಪಿಸಿ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ....