ಪಂಜಾಬ್: ಯುವಕನೋರ್ವ ತನ್ನ ಪ್ರೇಯಸಿಯ ಬದಲು ನೇಮಕಾತಿ ಪರೀಕ್ಷೆ ಬರೆಯಲು ಹೆಣ್ಣಿನ ವೇಷ ಧರಿಸಿ ಬಂದು ಪೊಲೀಸರ ಕೈ ಸೇರಿದ ಘಟನೆ ಪಂಜಾಬ್ ನ ಫರೀದ್ ಕೋಟ್ ನಲ್ಲಿ ನಡೆದಿದೆ. ಪಂಜಾಬ್ನ ವಿಶ್ವವಿದ್ಯಾಲಯವೊಂದು ನಡೆಸಿದ ನೇಮಕಾತಿ...
ಪಂಜಾಬ್: ಮನೆಯೊಂದರ ಹೊರಗೆ ಇರಿಸಿದ್ದ ಹೂವಿನ ಕುಂಡಗಳನ್ನು ಇಬ್ಬರು ಮಹಿಳೆಯರು ಸೇರಿ ಕದಿಯುತ್ತಿರುವ ದೃಶ್ಯ ಸಿ.ಸಿ.ಟಿವಿ.ಯಲ್ಲಿ ಸೆರೆಯಾಗಿದೆ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗ್ತ ಇದೆ. ಇಬ್ಬರು ಮಹಿಳೆಯರು ಕಾರಿನಲ್ಲಿ ಬಂದು ಮನೆಯ ಎದುರು...
ಚಂಡೀಗಢ: ಗುತ್ತಿಗೆದಾರಿಗಳಿಂದ ಅಧಿಕಾರಿಗಳಿಂದ ಒಂದು ಪರ್ಸೆಂಟ್ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪಂಜಾಬ್ನ ಆರೋಗ್ಯ ಸಚಿವ ಡಾ.ವಿಜಯ್ ಸಿಂಗಲಾ ಅವರನ್ನು ಸಿಎಂ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್ ಪೊಲೀಸ್ನ ಭ್ರಷ್ಟಾಚಾರ ನಿಗ್ರಹ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಗ್ರಾಹಕರಿಗೆ ಹೇಳಿಕೊಳ್ಳಲಾಗದ ವ್ಯಥೆಯಾಗಿ ಬಿಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ವಾಹನ ಸವಾರರನ್ನು ದಿಕ್ಕು ತೋಚದಂತೆ ಮಾಡಿಬಿಟ್ಟಿದೆ. ಇದರ ಮಧ್ಯೆ ಇಂದು ಕೂಡಾ ಮತ್ತೆ ಪೆಟ್ರೋಲ್ ದರ ಲೀಟರ್...
ನವದೆಹಲಿ: ಆಮ್ ಆದ್ಮಿ ಪಕ್ಷವು ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಐದು ಜನರನ್ನು ರಾಜ್ಯಸಭೆಗೆ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದೆ. ಕ್ರಿಕೆಟಿಗ ಹರ್ಭಜನ್ ಸಿಂಗ್, ದೆಹಲಿ ಶಾಸಕ ರಾಘವ್ ಛಡ್ಡಾ, ಐಐಟಿ ದೆಹಲಿ ಪ್ರೊಫೆಸರ್ ಡಾ.ಸಂದೀಪ್ ಪಾಠಕ್,...
ಅಮೃತಸರ್: ಪಂಜಾಬ್ ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅನ್ಮೋಲ್ ರತ್ತನ್ ಸಿಧು, ತಾವು ತಮ್ಮ ಕೆಲಸಕ್ಕೆ ಕೇವಲ 1 ರೂಪಾಯಿ ಸಂಬಳ ಪಡೆಯುವುದಾಗಿ ಹೇಳಿದ್ದಾರೆ. ಎಲ್ಲ ಕೇಸ್ಗಳನ್ನು ಪಾರದರ್ಶಕವಾಗಿ ನಡೆಸುತ್ತೇನೆ. ಆದರೆ ಹೆಚ್ಚಿನ ವೇತನ ಪಡೆದು...
ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ತಮ್ಮ ಮೊದಲ ಸಂಪುಟ ಸಭೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಒಟ್ಟು 25,000 ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ. ಒಟ್ಟು 25,000 ಸರ್ಕಾರಿ ಉದ್ಯೋಗಗಳಲ್ಲಿ ಒಟ್ಟು 10,000...
ಅಮೃತಸರ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟಕ್ಕಿಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಈ 10 ಶಾಸಕರಲ್ಲಿ 8 ಶಾಸಕರು ಹೊಸಬರು. ಅಂದರೆ ಇದೇ ಮೊದಲ ಬಾರಿಗೆ ಗೆದ್ದು ಶಾಸಕರಾದವರು. ಇನ್ನುಳಿದ ಇಬ್ಬರು ಮಾತ್ರ...
ನವದೆಹಲಿ: ಪಂಜಾಬ್ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ನವದೆಹಲಿ: ಪಂಜಾಬ್ನ ಇತಿಹಾಸದಲ್ಲೇ ಅತಿದೊಡ್ಡ ನಿರ್ಧಾರವನ್ನು ತಾವು ಕೈಗೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪಂಜಾಬ್ನ ಹಿತದೃಷ್ಟಿಯಿಂದ ಇಂದು ಬಹಳ ದೊಡ್ಡ ನಿರ್ಧಾರವನ್ನು...