LATEST NEWS3 years ago
ಎರಡೂ ತರಗತಿಗೂ ಒಂದೇ ಪದ್ಯ: ವಿವಾದದ ಮಧ್ಯೆ ಪಠ್ಯಪುಸಕ್ತ ಪರಿಷ್ಕರಣಾ ಸಮಿತಿಯ ಎಡವಟ್ಟು
ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣಾ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಮಧ್ಯೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಿದ್ದು, ಇದು ಶಿಕ್ಷಕರಿಗೆ...