LATEST NEWS2 years ago
ಬೈಂದೂರು: ಬಾವಿಯಿಂದ ನೀರು ಸೇದುತ್ತಿರುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು
ಬೈಂದೂರು: ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಯತಪ್ಪಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಪಡುವರಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಇಮಿಲಿಯಾ ನಜ್ರೇತ್ (75) ಮೃತಪಟ್ಟ ದುರ್ದೈವಿ. ಇಮಿಲಿಯಾ ನಜ್ರೇತ್...