ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು...
ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ...
ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19) ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ಘಟನೆ ವಿವರ ಇಂದು ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ...
ಮಂಗಳೂರು: ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ...
ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಕೆಟ್ (ಪಟಾಕಿ) ಬಿಟ್ಟ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಮಂಗಳೂರು: ಪತಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಪತ್ನಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದವಳನ್ನು ಸ್ನೇಹ ಬನ್ಸೋಡೆ (28) ಎಂದು ಗುರುತಿಸಲಾಗಿದೆ. ಸಂಜಯ್ ಬನ್ಸೋಡೆ ಸೆ.1 ರಂದು...
ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು...
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಸ್ಮಾಯಿಲ್ ಯಾನೆ ಇಚ್ಚ ಜೋಕಟ್ಟೆ , ಸಮೀರ್ ಜೋಕಟ್ಟೆ, ದಾವೂದ್ ಹಕೀಂ ಮತ್ತು...