LATEST NEWS2 years ago
ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ...