DAKSHINA KANNADA3 years ago
ಪದ್ಮಶ್ರೀ ಪುರಸ್ಕೃತ ಹಾಜಬ್ಬರನ್ನು ಸ್ವಾಗತಿಸಲು ನೂಕುನುಗ್ಗಲು..!
ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಹಾಜಬ್ಬರನ್ನು ಸ್ವಾಗತಿಸಲು ನೂಕುನುಗ್ಗಲು ಉಂಟಾಯಿತು.ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹಾಜಬ್ಬರಿಗೆ...