DAKSHINA KANNADA3 years ago
ಮಂಗಳೂರು: ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆರೋಗ್ಯ ಚೇತರಿಕೆ-ಆಸ್ಪತ್ರೆಯಿಂದ ಡಿಸ್ಟಾರ್ಜ್
ಮಂಗಳೂರು : ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ತಂತು ಶಸ್ತ್ರ...