DAKSHINA KANNADA3 years ago
ಮಂಗಳೂರು ವಿವಿಯ ಆ.14 ಮತ್ತು 28ರ ಪರೀಕ್ಷೆಗಳು ಮುಂದೂಡಿಕೆ
ಮಂಗಳೂರು: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಆ.14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮು೦ದೂಡಲಾಗಿದೆ. ಈ ಪರೀಕ್ಷೆಗಳ...