DAKSHINA KANNADA2 years ago
ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಮನೆ ಮೇಲೆ ಗುಡ್ಡ ಕುಸಿತ-ಇಬ್ಬರು ಮಕ್ಕಳು ಸೇರಿ ಮೂವರು ನಾಪತ್ತೆ
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತಗೊಂಡಿದೆ. ಈ ಮಧ್ಯೆ ಪರ್ವತಮುಖಿ ಬಳಿ ಗುಡ್ಡಕುಸಿತವಾಗಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಪರ್ವತಮುಖಿ ಬಳಿ ಗುಡ್ಡಕುಸಿತವಾಗಿದೆ....