LATEST NEWS2 years ago
“ಮಾಧ್ಯಮದವರು ಕೇವಲ ಸಮಸ್ಯೆಯ ಬಗ್ಗೆ ಮಾತ್ರ ಬರೆಯುತ್ತಾರೆ” ಸಚಿವ ಅಂಗಾರ ಅಸಮಾಧಾನ
ಸುಬ್ರಹ್ಮಣ್ಯ: ‘ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು...