DAKSHINA KANNADA1 year ago
ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಜಾನುವಾರು ಚರ್ಮಗಂಟು ರೋಗ..!-ಕೃಷಿಕರು ಕಂಗಾಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ...