DAKSHINA KANNADA2 years ago
ಸುಳ್ಯ: ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
ಸುಳ್ಯ: ಮರದ ಗೆಲ್ಲನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕು ಮುಪ್ಪೆರ್ಯಾ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತರನ್ನು ಮಾಧವ (32) ಎಂದು ಗುರುತಿಸಲಾಗಿದೆ. ಮಾಧವ ಅವರು...