BANTWAL3 years ago
ವಿಟ್ಲ: ತೆಂಗಿನಕಾಯಿ ಕಿತ್ತ ವಿಚಾರಕ್ಕೆ ನೆರೆಹೊರೆಯವರ ಮಧ್ಯೆ ಗಲಾಟೆ-ದೂರು ದಾಖಲು
ವಿಟ್ಲ: ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿ ಕಿತ್ತ ವಿಚಾರಕ್ಕೆ ಸಂಬಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ದೂರು ನೀಡಿದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದಲ್ಲಿ ನಡೆದಿದೆ....