DAKSHINA KANNADA3 years ago
ಕುಖ್ಯಾತ ಗ್ಯಾಂಗ್ಸ್ಟಾರ್ ಪಿಂಕಿ ನವಾಝ್ ಆಕಾಶಭವನ ಶರಣ್ ರ ಗೂಂಡಾ ಕಾಯ್ದೆಗೆ ರಾಜ್ಯ ಹೈಕೋರ್ಟ್ ಅಸ್ತು..!
ಮಂಗಳೂರು : ಕುಖ್ಯಾತ ಕ್ರಿಮಿನಲ್ ಗ್ಯಾಂಗ್ ಸ್ಟಾರ್ ಪಿಂಕಿ ನವಾಝ್ ಮತ್ತು ಆಕಾಶಭವನ ಶರಣ್ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಹೇರಿದ್ದ ಗೂಂಡಾ ಕಾಯ್ದೆಗೆ ರಾಜ್ಯ ಹೈಕೋರ್ಟ್ ಅಸ್ತು ನೀಡಿದೆ. ಕೊಲೆ, ಸುಲಿಗೆ, ಕೊಲೆಯತ್ನ,...