ಚೆನ್ನೈ: ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದೆ. ಮುಷ್ಕರ ನಿರತ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಎರಡು ದಿನಗಳ ಹಿಂದೆ...
ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು...
ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು...
ಬೆಂಗಳೂರು: 2021-22ನೇ ಶೈಕ್ಷಣಿಕ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಸದ್ಯ ವೇಳಾಪಟ್ಟಿಯಲ್ಲಿ ಪರೀಕ್ಷಾ ಸಮಯವನ್ನು ಬೆಳಗ್ಗೆ 09-00 ರಿಂದ 12.15 ರವರೆಗೆ ಹಾಗೂ ಮಧ್ಯಾಹ್ನದ ಅವಧಿಯನ್ನು 02-00 ರಿಂದ...
ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅಧ್ಯಯನವನ್ನು ಪದವಿಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಹತೆಗೆ ಶತಮಾನ ಎಂದು ಪರಿಗಣಿಸಿ ಸರ್ಕಾರ ಆದೇಶ ಮಾಡಿದೆ. ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ, ಅನುಕಂಪದ ಆಧಾರದ ಮೇಲೆ ನೇಮಕಾತಿ...
ಬೆಂಗಳೂರು: ದ್ವಿತೀಯ ಪಿಯುಸಿ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶ ಹಾಗೂ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಆಗಸ್ಟ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು ಬಿಡುಗಡೆಯಾಗಲಿದೆ. ಕಳೆದ ಆಗಸ್ಟ್-ಸೆಪ್ಟೆಂಬರ್ನಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ...
ಬೆಂಗಳೂರು: 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು ನಡೆದ ಉನ್ನತ...
ಮಂಗಳೂರು: ಬಳ್ಳಾರಿ ವಿಜಯನಗರದಿಂದ ಮಂಗಳೂರು ನಗರಕ್ಕೆ ಬಂದು ಕಳೆದ 15 ವರ್ಷಗಳಿಂದ ಜೀವನ ನಿರ್ವಹಣೆ ಮಾಡುತ್ತಿರುವ ಬಸವರಾಜ್ ಮತ್ತು ಲಲಿತ ದಂಪತಿ ಪುತ್ರ ವಿ ಬಿ ಹರ್ಷವರ್ಧನ್ 2020-21ನೇ ಸಾಲಿನಲ್ಲಿ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...