DAKSHINA KANNADA2 years ago
ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ-ಉಡುಪಿಗೆ 2ನೇ ಸ್ಥಾನ
ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್ 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ(ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ 2ನೇ ಸ್ಥಾನ ಪಡೆದುಕೊಂಡಿದ್ದು, ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ...