DAKSHINA KANNADA2 years ago
ಪಿಯು ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 30 ವಿದ್ಯಾರ್ಥಿಗಳು ರಾಜ್ಯದಲ್ಲಿ ಟಾಪ್ 10 ಸ್ಥಾನಕ್ಕೆ
ಮೂಡುಬಿದಿರೆ: ಇಲ್ಲಿಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 30 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಟಾಪ್ 10 ಸ್ಥಾನಗಳನ್ನು ಅಲಂಕರಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್ 597 ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್...